ರೇಷನ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್‌! ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ; ನವೆಂಬರ್‌ 10 ಕೊನೆಯ ದಿನ

Share this… Facebook Whatsapp Telegram Pinterest Twitter Linkedinಬೆಂಗಳೂರು, ಅಕ್ಟೋಬರ್ 18: ಕರ್ನಾಟಕದ ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿ ಇಲ್ಲಿದೆ. ರೇಷನ್ ಕಾರ್ಡ್‌ ಇ-ಕೆವೈಸಿ ಮಾಡಿಸಲು ನೀಡಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಈ ಮೊದಲು ಅಕ್ಟೋಬರ್ 20 ಕೊನೆಯ ದಿನವಾಗಿತ್ತು. ಇದೀಗ ನವೆಂಬರ್ 10ರವರೆಗೆ ಕಾಲಾವಕಾಶ ನೀಡಲಾಗಿದೆ. ಇನ್ನು ‘ಅನ್ನ ಸೇವೆ’ ಮೊಬೈಲ್ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಇ-ಕೆವೈಸಿ ಪೂರ್ಣಗೊಳಿಸಬಹುದು. ಯಾರ್ಯಾರು ಮತ್ತೆ ಇ-ಕೆವೈಸಿ ಮಾಡಿಸಬೇಕು? ಆಹಾರ, ನಾಗರಿಕ ಸರಬರಾಜು ಮತ್ತು…

Read More