ಸ್ಟಾರ್ ಕ್ರಿಕೆಟರ್ ರಿಂಕು ಸಿಂಗ್-ಪ್ರಿಯಾ ಸರೋಜ್ ಮದುವೆಗೆ ದಿನಾಂಕ ನಿಗದಿ
Share this… Facebook Whatsapp Telegram Pinterest Twitter Linkedinನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಮದುವೆ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ವರದಿಗಳ ಪ್ರಕಾರ, ಇವರಿಬ್ಬರು ಇದೇ ವರ್ಷದ ಡಿಸೆಂಬರ್ 4ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಲಕ್ನೋದ ರಾಮದಾ ಹೋಟೆಲ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ ಎನ್ನಲಾಗಿದ್ದು, ಈಗಾಗಲೇ ಮದುವೆ ತಯಾರಿಗಳು ಶುರುವಾಗಿವೆ. ಎರಡೂ ಕುಟುಂಬಗಳ ಆಪ್ತರು, ಸ್ನೇಹಿತರು ಸೇರಿದಂತೆ ಕ್ರಿಕೆಟ್ ಮತ್ತು ರಾಜಕೀಯ ಕ್ಷೇತ್ರದ ಹಲವು…