Toxic: ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ಬರೆದ ಟಾಕ್ಸಿಕ್ ಸಿನಿಮಾ

Share this… Facebook Whatsapp Telegram Pinterest Twitter LinkedinToxic: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಸದ್ದು ಮಾಡುತ್ತಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿರುವ ಸಿನಿಮಾದ ಮುಂಗಡ ಬುಕಿಂಗ್‌ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾದ ಮುಂಗಡ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗಿದೆ. ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಇದುವರೆಗೆ 4.73 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು…

Read More