ಸದ್ದಿಲ್ಲದೆ ಎಂಗೇಜ್‌ಮೆಂಟ್ ಮಾಡಿಕೊಂಡ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ

Share this… Facebook Whatsapp Telegram Pinterest Twitter Linkedinಟೀಂ ಇಂಡಿಯಾದ ವೇಗದ ಬೌಲರ್ ಅರ್ಷ್‌ದೀಪ್ ಸಿಂಗ್ ವೈಯಕ್ತಿಕ ಜೀವನದ ವಿಚಾರವಾಗಿ ಸಿಹಿಸುದ್ದಿ ನೀಡಿದ್ದಾರೆ. ನಟಿ ಹಾಗೂ ರೂಪದರ್ಶಿ ಸಮ್ರೀನ್ ಕೌರ್ ಜೊತೆ ಅರ್ಷ್‌ದೀಪ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನವೆಂಬರ್ 11, 2026ರಂದು ಸಮ್ರೀನ್ ಸಾಮಾಜಿಕ ಮಾಧ್ಯಮದಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರ್ಷ್‌ದೀಪ್ ಒಂದು ಮೊಣಕಾಲಿನ ಮೇಲೆ ಕುಳಿತು ಉಂಗುರ ನೀಡಿ ಪ್ರಪೋಸ್ ಮಾಡುತ್ತಿರುವ ಫೋಟೋಗಳು ಇದೀಗ ಗಮನ ಸೆಳೆಯುತ್ತಿವೆ. ಈ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ…

Read More