ಜೈಲಿನಿಂದಲೇ ಧನ್ವೀರ್‌ಗೆ ದರ್ಶನ್ ವಾರ್ನಿಂಗ್? ಝೈದ್ ಖಾನ್ ಭೇಟಿ ಬಳಿಕ ಸ್ಫೋಟಕ ಮಾಹಿತಿ!

Share this… Facebook Whatsapp Telegram Pinterest Twitter Linkedinನಟ ದರ್ಶನ್ ಕುಟುಂಬ ಮತ್ತು ನಟ ಧನ್ವೀರ್ ಗೌಡ ನಡುವಿನ ಗಲಾಟೆ ಇದೀಗ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ನಡುವೆ ನಟಿ ವಿಜಯಲಕ್ಷ್ಮಿ ಮತ್ತು ನಟ ಝೈದ್ ಖಾನ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಝೈದ್ ಖಾನ್, ಧನ್ವೀರ್ ಗೌಡ ವಿರುದ್ಧ ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಕುಟುಂಬದ ಬಗ್ಗೆ ಮಾತನಾಡದಂತೆ ಎಚ್ಚರಿಕೆ…

Read More

ದರ್ಶನ್ ಭೇಟಿಗೆ ಬಂದ ರಚಿತಾ ರಾಮ್: 2 ಗಂಟೆ ಕಾದರೂ ಭೇಟಿಗೆ ಸಿಗದ ಅವಕಾಶ

Share this… Facebook Whatsapp Telegram Pinterest Twitter Linkedinಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ಬಂದಿದ್ದ ನಟಿ ರಚಿತಾ ರಾಮ್ ನಿರಾಸೆಯಿಂದ ವಾಪಸ್ ತೆರಳಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 1ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ ರಚಿತಾ ರಾಮ್, ಸುಮಾರು ಎರಡು ಗಂಟೆಗಳ ಕಾಲ ಜೈಲಿನ ಆವರಣದಲ್ಲಿ ಕಾದಿದ್ದರು ಎನ್ನಲಾಗಿದೆ. ದರ್ಶನ್ ಅವರನ್ನು ಭೇಟಿ ಮಾಡಲು ರಚಿತಾ ರಾಮ್ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು. ಈ ವಿಚಾರವನ್ನು ಅಧಿಕಾರಿಗಳು…

Read More

ಪವಿತ್ರಾ ಜೈಲಿನಲ್ಲಿರುವಾಗ ಮಾಜಿ ಪತಿ ಸಂಜಯ್ ಸಿಂಗ್ ನಿಧನ; ತಡವಾಗಿ ಗೊತ್ತಾದ ಸಾವಿನ ಸುದ್ದಿ

Share this… Facebook Whatsapp Telegram Pinterest Twitter Linkedinರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಅವರು ಮೃತಪಟ್ಟ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ, ಸುಮಾರು 7-8 ತಿಂಗಳ ಹಿಂದೆಯೇ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡ ಜೊತೆ ವಿಚ್ಛೇದನದ ಬಳಿಕ…

Read More