ಮೈಸೂರು ದಸರಾ ಜಂಬೂಸವಾರಿಗೆ ಸ್ಯಾಂಡಲ್‌ವುಡ್ ಮೆರುಗು; 30 ಸ್ಟಾರ್‌ಗಳಿಗೆ ಆಹ್ವಾನ!
Share this… Facebook Whatsapp Telegram Pinterest Twitter Linkedinಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2026ಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಜಂಬೂಸವಾರಿಗೆ ಕನ್ನಡ ಚಿತ್ರರಂಗದ ತಾರೆಯರನ್ನೂ ಕರೆತರುವ ಪ್ಲ್ಯಾನ್ ನಡೆದಿದೆ. ಸ್ಯಾಂಡಲ್‌ವುಡ್‌ನ ಸುಮಾರು 30 ಪ್ರಮುಖ ನಟ-ನಟಿಯರಿಗೆ ದಸರಾ ಸಮಿತಿ ವಿಶೇಷ ಆಹ್ವಾನ ನೀಡಲು ಸಿದ್ಧವಾಗಿದೆ. ಅಂಬಾವಿಲಾಸ ಅರಮನೆಯಿಂದ ಕೆ.ಆರ್. ವೃತ್ತದವರೆಗೆ ನಡೆಯುವ ಜಂಬೂಸವಾರಿಯಲ್ಲಿ ತಾರೆಯರು ತೆರೆದ ಅಂಬಾರಿ ಬಸ್‌ನಲ್ಲಿ ಸಾಗಲಿದ್ದಾರೆ ಎನ್ನಲಾಗಿದೆ. ಈ ಮೂಲಕ ದಸರಾ ಮೆರವಣಿಗೆಗೆ ಸಿನಿಮಾ ಸ್ಟಾರ್‌ಗಳ ಉಪಸ್ಥಿತಿ ಮತ್ತಷ್ಟು…