‘ಟಾಕ್ಸಿಕ್’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಆಸೆ ಈಡೇರಿಸಿದ ಯಶ್

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ನಡೆಯುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಕೂಡ ಜೋರಾಗಿದೆ. ಈ ನಡುವೆ ರಾಧಿಕಾ ಪಂಡಿತ್ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಸಂದರ್ಶನವೊಂದು ಮತ್ತೆ ವೈರಲ್ ಆಗಿದೆ. ಸಂದರ್ಶನದಲ್ಲಿ ರಾಧಿಕಾ ಹೇಳಿದ್ದೇನು? ಹಳೆಯ ಸಂದರ್ಶನವೊಂದರಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ಅವರನ್ನು ಯಾವ ರೀತಿಯ ಪಾತ್ರದಲ್ಲಿ…

Read More

ನಿರ್ದೇಶಕಿ ಗೀತೂ ಜೊತೆಗಿನ ಭಿನ್ನಾಭಿಪ್ರಾಯದ ಬಗ್ಗೆ ಯಶ್ ಮಾತು; ‘ಟಾಕ್ಸಿಕ್’ ಸಂಗೀತದ ವಿಚಾರದಲ್ಲಿ ಏನಾಗಿತ್ತು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸಿನಿಮಾ ಶೂಟಿಂಗ್‌ ವೇಳೆ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್‌ದಾಸ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು ಹಲವು ಬಾರಿ ಹರಿದಾಡಿದ್ದವು. ಇದೀಗ ಸ್ವತಃ ಯಶ್ ಅವರೇ ಈ ಬಗ್ಗೆ ಮಾತನಾಡಿದ್ದು, ಅಸಲಿ ವಿಚಾರ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸಂಗೀತದ ವಿಚಾರದಲ್ಲೇ ಭಿನ್ನಾಭಿಪ್ರಾಯ ಇತ್ತೀಚೆಗೆ ನಡೆದ ‘ಟಾಕ್ಸಿಕ್’ ಪ್ರಚಾರ ಕಾರ್ಯಕ್ರಮದಲ್ಲಿ ಯಶ್ ಸಿನಿಮಾದ…

Read More

‘ಟಾಕ್ಸಿಕ್’ ಟ್ರೈಲರ್‌ ರಿಲೀಸ್‌; ಅಭಿಮಾನಿಗಳಿಗೆ ಯಶ್‌ ಕೊಟ್ಟ ಮಾತೇನು?

Share this… Facebook Whatsapp Telegram Pinterest Twitter Linkedinಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್‌ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಈ ವೇಳೆ ನಟ ಯಶ್‌ ಸಿನಿಮಾ ಬಗ್ಗೆ ಹಾಗೂ ತಮ್ಮ ಸಿನಿ ಜರ್ನಿ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಈ ಹಂತಕ್ಕೆ ಬರಲು ಕರ್ನಾಟಕದ ಜನರ ಪ್ರೀತಿ ಮತ್ತು ಬೆಂಬಲವೇ ಕಾರಣ ಎಂದು ಯಶ್‌ ಹೇಳಿದ್ದಾರೆ. ತಮ್ಮ ಹಿಂದಿನ ಸಿನಿಮಾಗಳಿಗೆ ಪ್ರೇಕ್ಷಕರು ನೀಡಿದ ಪ್ರೀತಿಯೇ ‘ಟಾಕ್ಸಿಕ್’ಗೆ ಇಂಧನವಾಗಿದೆ ಎಂದು ಅವರು ಹೇಳಿದ್ದಾರೆ. “ನಿಮ್ಮ ಆಶೀರ್ವಾದ…

Read More