SBI ಬ್ಯಾಂಕ್‌ನಲ್ಲಿ 1,538 ಹುದ್ದೆಗಳ ನೇಮಕಾತಿ; ಪದವೀಧರರಿಗೆ ಉದ್ಯೋಗಾವಕಾಶ, 46,000 ಸಂಬಳ

Share this… Facebook Whatsapp Telegram Pinterest Twitter Linkedinಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದುಕೊಂಡಿರುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಪ್ರಮುಖ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು. 2026ನೇ ಸಾಲಿನ ಈ ನೇಮಕಾತಿಯಲ್ಲಿ ಒಟ್ಟು 1,538 ಜೂನಿಯರ್ ಅಸೋಸಿಯೇಟ್ (ಕ್ಲರ್ಕ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ವಿಶೇಷವೆಂದರೆ ಈ ಹುದ್ದೆಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರೆ ಹಿಂದುಳಿದ ವರ್ಗದ (OBC) ಅಭ್ಯರ್ಥಿಗಳ ಬ್ಯಾಕ್‌ಲಾಗ್ ಹುದ್ದೆಗಳಾಗಿವೆ. ನೇಮಕಾತಿ ಅಧಿಸೂಚನೆ…

Read More