ಅಪ್ಪ ವಿಜಯ್ ಕೊಟ್ಟ ಆ ಸಲಹೆ ನೆನಪಿಸಿಕೊಂಡ ಪುತ್ರ ಜೇಸನ್ ಸಂಜಯ್
Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ಇದೀಗ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅಪ್ಪನಂತೆ ನಟನಾಗುವ ಬದಲು, ನಿರ್ದೇಶಕರಾಗಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿರುವ ಜೇಸನ್, ತಮ್ಮ ಸಿನಿಮಾ ಕನಸಿಗೆ ತಂದೆ ನೀಡಿದ ಬೆಂಬಲವನ್ನು ನೆನಪಿಸಿಕೊಂಡಿದ್ದಾರೆ. ಸಂದೀಪ್ ಕಿಶನ್ ಅಭಿನಯದ ‘ಸಿಗ್ಮಾ’ ಚಿತ್ರದ ಮೂಲಕ 25ನೇ ವಯಸ್ಸಿಗೆ ಜೇಸನ್ ಸಂಜಯ್ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲುಗು ನಿರೂಪಕಿ ಸುಮಾ ಅವರ ಯೂಟ್ಯೂಬ್…