2027ರ ವಿಶ್ವಕಪ್ ಗೆದ್ದು ನಿವೃತ್ತಿ..! ಸ್ಟಾರ್ ಕ್ರಿಕೆಟಿಗನ ಶಾಕಿಂಗ್‌ ಹೇಳಿಕೆ

Share this… Facebook Whatsapp Telegram Pinterest Twitter Linkedinದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ತಮ್ಮ ಕ್ರಿಕೆಟ್ ವೃತ್ತಿಜೀವನಕ್ಕೆ ಅದ್ಧೂರಿ ಅಂತ್ಯ ನೀಡುವ ಆಸೆ ವ್ಯಕ್ತಪಡಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ ಗೆದ್ದು, ತವರು ನೆಲದಲ್ಲೇ ಕ್ರಿಕೆಟ್‌ಗೆ ವಿದಾಯ ಹೇಳಬೇಕು ಎಂಬುದು ತಮ್ಮ ಕನಸು ಎಂದು ಮಿಲ್ಲರ್ ಹೇಳಿದ್ದಾರೆ. 2027ರ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಈ ಟೂರ್ನಿ ಮಿಲ್ಲರ್‌ಗೆ ಮತ್ತಷ್ಟು ವಿಶೇಷವಾಗಿದೆ. ದಕ್ಷಿಣ ಆಫ್ರಿಕಾ ಇದುವರೆಗೆ ಏಕದಿನ ವಿಶ್ವಕಪ್ ಗೆದ್ದಿಲ್ಲ….

Read More

Dean Elgar: ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ ಸ್ಟಾರ್‌ ಕ್ರಿಕೆಟರ್‌

Share this… Facebook Whatsapp Telegram Pinterest Twitter LinkedinDean Elgar: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಅನುಭವಿ ಆರಂಭಿಕ ಬ್ಯಾಟರ್ ಡೀನ್ ಎಲ್ಗರ್ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 39 ವರ್ಷದ ಎಲ್ಗರ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದು, ಇನ್ನು ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಬಯಸುವುದಾಗಿ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ 12 ವರ್ಷಗಳ ಕಾಲ ಆಡಿರುವ ಎಲ್ಗರ್, 2024ರಲ್ಲಿ ಕೇಪ್‌ಟೌನ್‌ನಲ್ಲಿ ಭಾರತದ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು….

Read More