ಸ್ಟಿಂಗ್ ವಿವಾದದ ಬೆನ್ನಲ್ಲೇ ಇಂದು ರಾಹುಲ್ ಗಾಂಧಿ–ಸಿದ್ದರಾಮಯ್ಯ ಮಹತ್ವದ ಭೇಟಿ

Share this… Facebook Whatsapp Telegram Pinterest Twitter Linkedinರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಇಬ್ಬರು ನಾಯಕರ ಮಾತುಕತೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಂಜೆ ನಡೆಯಲಿರುವ ಈ ಭೇಟಿಯಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಆಂತರಿಕ ಬೆಳವಣಿಗೆಗಳ…

Read More