ಬಿಗ್ಬಾಸ್ ಸ್ಪರ್ಧಿಗಳ ವರ್ತನೆಗೆ ಬೇಸತ್ತ ಸುದೀಪ್; ಯಾರೂ ಊಹಿಸಿದ ನಿರ್ಧಾರ ತೆಗೆದುಕೊಂಡ ಕಿಚ್ಚ
Share this… Facebook Whatsapp Telegram Pinterest Twitter LinkedinBigg Boss Kannada 13: ಬಿಗ್ಬಾಸ್ ಕನ್ನಡ ಸೀಸನ್ 13ರ ಸ್ಪರ್ಧಿಗಳ ವರ್ತನೆಗೆ ಕಿಚ್ಚ ಸುದೀಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮನೆಯ ಕೆಲಸ ಮಾಡುವ ವಿಚಾರದಲ್ಲಿ ಸ್ಪರ್ಧಿಗಳು ನಡೆದುಕೊಳ್ಳುತ್ತಿರುವ ರೀತಿಯನ್ನು ಪ್ರಶ್ನಿಸಿದ್ದಾರೆ. ವಿಶೇಷವಾಗಿ ಪಾತ್ರೆ ತೊಳೆಯುವ ವಿಚಾರಕ್ಕೆ ಮನೆಯಲ್ಲಿ ನಡೆಯುತ್ತಿರುವ ಗಲಾಟೆಯನ್ನು ಕಂಡು ಸುದೀಪ್ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾತ್ರೆ ತೊಳೆಯಲು ಯಾರಿಗೂ ಇಷ್ಟವಿಲ್ಲ! ಬಿಗ್ಬಾಸ್ ಮನೆಯಲ್ಲಿ ಯಾರು ಕ್ಯಾಪ್ಟನ್ ಆದರೂ ಮನೆಕೆಲಸದ ವಿಚಾರಕ್ಕೆ ಜಗಳ ನಡೆಯುವುದು…