ಏಕಾಏಕಿ ಗಗನಕ್ಕೇರಿದ ಸಕ್ಕರೆ ಬೆಲೆ – ಕೆಜಿಗೆ ಎಷ್ಟು ಗೊತ್ತಾ?
Share this… Facebook Whatsapp Telegram Pinterest Twitter Linkedinದೇಶದಲ್ಲಿ ಸಕ್ಕರೆ ಬೆಲೆ ಏಕಾಏಕಿ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸದ್ಯ ಸಕ್ಕರೆ ಬೆಲೆ ಕೆಜಿಗೆ ಸುಮಾರು ₹10ರಷ್ಟು ಹೆಚ್ಚಾಗಿದೆ. ಮುಂಬರುವ ಹಬ್ಬದ ಸೀಸನ್ನಲ್ಲಿ ಬೆಲೆ ಇನ್ನೂ ಶೇ.20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಚರ್ಚೆ ಕೂಡ ನಡೆಯುತ್ತಿದೆ. ಇದರ ನಡುವೆ ಸಕ್ಕರೆ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ E20 ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಸರ್ಕಾರ ಈ ಆರೋಪವನ್ನು…