ಸಕ್ಕರೆ-ಬೆಲ್ಲದ ದರ ಮತ್ತೆ ಏರಿಕೆ; ಗ್ರಾಹಕರ ಜೇಬಿಗೆ ಬಿತ್ತು ಮತ್ತೊಂದು ಹೊರೆ!

Share this… Facebook Whatsapp Telegram Pinterest Twitter Linkedinಬೆಂಗಳೂರು: ಈಗಾಗಲೇ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರ ಮತ್ತೆ ಹೆಚ್ಚಳವಾಗಿದ್ದು, ಗ್ರಾಹಕರ ಜೇಬಿಗೆ ಹೆಚ್ಚುವರಿ ಹೊರೆ ಬಿದ್ದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಕೆಜಿಗೆ ₹66 ಇದ್ದ ಸಕ್ಕರೆ, ಇದೀಗ ₹70ಕ್ಕೆ ಏರಿಕೆಯಾಗಿದೆ. ಅಂದರೆ ಕೆಜಿಗೆ ₹4 ಹೆಚ್ಚಳವಾಗಿದೆ. ಇನ್ನು ಬೆಲ್ಲದ ದರದಲ್ಲಂತೂ ಏರಿಕೆ ಇನ್ನಷ್ಟು ಜೋರಾಗಿದೆ. ನಾಲ್ಕು ದಿನಗಳ ಹಿಂದೆ ಕೆಜಿಗೆ ₹68…

Read More

Sugar Price: ಕೇಂದ್ರದಿಂದ ಗುಡ್‌ನ್ಯೂಸ್‌! ಶೀಘ್ರವೇ ಕಡಿಮೆಯಾಗುತ್ತೆ ಸಕ್ಕರೆ ಬೆಲೆ..

Share this… Facebook Whatsapp Telegram Pinterest Twitter LinkedinSugar Price: ಸಕ್ಕರೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದೆ. ದೇಶದಲ್ಲಿ ಸಕ್ಕರೆ ಕೊರತೆ ಉಂಟಾಗಿದೆ ಎಂಬ ಪ್ರಚಾರದಲ್ಲಿ ಯಾವುದೇ ಸತ್ಯವಿಲ್ಲ. ಸದ್ಯದ ಬೆಲೆ ಏರಿಕೆ ತಾತ್ಕಾಲಿಕವಾಗಿದ್ದು, ಹೊಸ ಕಬ್ಬು ಕಟಾವು ಹಾಗೂ ಸಕ್ಕರೆ ಉತ್ಪಾದನೆ ಆರಂಭವಾದ ಬಳಿಕ ಬೆಲೆ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಬ್ಬಿನ ಉತ್ಪಾದನೆಯನ್ನು ಎಥೆನಾಲ್ ತಯಾರಿಕೆಗೆ ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವುದರಿಂದ…

Read More

ಏಕಾಏಕಿ ಗಗನಕ್ಕೇರಿದ ಸಕ್ಕರೆ ಬೆಲೆ – ಕೆಜಿಗೆ ಎಷ್ಟು ಗೊತ್ತಾ?

Share this… Facebook Whatsapp Telegram Pinterest Twitter Linkedinದೇಶದಲ್ಲಿ ಸಕ್ಕರೆ ಬೆಲೆ ಏಕಾಏಕಿ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸದ್ಯ ಸಕ್ಕರೆ ಬೆಲೆ ಕೆಜಿಗೆ ಸುಮಾರು ₹10ರಷ್ಟು ಹೆಚ್ಚಾಗಿದೆ. ಮುಂಬರುವ ಹಬ್ಬದ ಸೀಸನ್‌ನಲ್ಲಿ ಬೆಲೆ ಇನ್ನೂ ಶೇ.20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಚರ್ಚೆ ಕೂಡ ನಡೆಯುತ್ತಿದೆ. ಇದರ ನಡುವೆ ಸಕ್ಕರೆ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ E20 ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಸರ್ಕಾರ ಈ ಆರೋಪವನ್ನು…

Read More