ಎಂದಿಗೂ ನಾನು ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲ್ಲ ಎಂದ ಖ್ಯಾತನಟ – ಕಾರಣವೇನು?

Share this… Facebook Whatsapp Telegram Pinterest Twitter Linkedinಬಾಲಿವುಡ್‌ನ ಹಲವು ಸ್ಟಾರ್ ನಟರು ಪಾನ್ ಮಸಾಲಾ ಹಾಗೂ ಗುಟ್ಕಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಟೀಕೆಗೆ ಗುರಿಯಾಗಿದ್ದಾರೆ. ಆದರೆ ನಟ ಸನ್ನಿ ಡಿಯೋಲ್ ಮಾತ್ರ ಇಂತಹ ಜಾಹೀರಾತುಗಳಿಂದ ದೂರ ಉಳಿಯುವ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಶುಭಂಕರ್ ಮಿಶ್ರಾ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಸನ್ನಿ ಡಿಯೋಲ್, ತಮಗೆ ಪಾನ್ ಮಸಾಲಾ ಜಾಹೀರಾತಿನ ಆಫರ್‌ಗಳು ಬಂದಿದ್ದರೂ ಅವುಗಳನ್ನು ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ. ಮುಂದೆ ಕೂಡ ಇಂತಹ ಜಾಹೀರಾತುಗಳಲ್ಲಿ ನಟಿಸುವುದಿಲ್ಲ…

Read More