ಸುಪ್ರೀಂ ಕೋರ್ಟ್ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆ; ಪದವೀಧರರಿಗೆ ಸರ್ಕಾರಿ ಉದ್ಯೋಗಾವಕಾಶ
Share this… Facebook Whatsapp Telegram Pinterest Twitter Linkedinನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಭಾರತದ ಸರ್ವೋಚ್ಚ ನ್ಯಾಯಾಲಯದಿಂದ (Supreme Court of India) ಉತ್ತಮ ಅವಕಾಶವೊಂದು ಬಂದಿದೆ. ಸುಪ್ರೀಂ ಕೋರ್ಟ್ನಲ್ಲಿ ಒಟ್ಟು 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (Junior Court Assistant) ಗ್ರೂಪ್-ಬಿ, ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನವದೆಹಲಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ 7ನೇ ವೇತನ ಆಯೋಗದ ಪ್ರಕಾರ…