ಜಂತರ್ ಮಂತರ್ ಪ್ರತಿಭಟನೆ: ಪೆಲೆಟ್ ಗನ್ ಬಳಕೆ, ಮಹಿಳೆಯರ ಮೇಲಿನ ಹಿಂಸಾಚಾರ ತನಿಖೆಗೆ ಸುಪ್ರೀಂ ಸೂಚನೆ

Share this… Facebook Whatsapp Telegram Pinterest Twitter Linkedinನವದೆಹಲಿ: ಜಂತರ್ ಮಂತರ್‌ನಲ್ಲಿ ಜುಲೈ 20ರಂದು ನಡೆದ ಸಿಜೆಪಿ ಪ್ರತಿಭಟನೆ ವೇಳೆ ಕೇಳಿಬಂದಿರುವ ಗಂಭೀರ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉನ್ನತ ಮಟ್ಟದ ಐವರು ಸದಸ್ಯರ ಸಮಿತಿಗೆ ಸೂಚನೆ ನೀಡಿದೆ. ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಸಲಾಗಿತ್ತೇ, ಮಹಿಳಾ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ ನಡೆದಿತ್ತೇ, ಪೊಲೀಸ್ ಸಿಬ್ಬಂದಿಗೆ ಹೇಗೆ ಗಾಯಗಳಾದವು ಎಂಬ ಪ್ರಮುಖ ಅಂಶಗಳನ್ನು ಸಮಿತಿ ಪರಿಶೀಲಿಸಲಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರಿಂದ ಪರಸ್ಪರ…

Read More