TVK ಮೈತ್ರಿ ಕೂಟಕ್ಕೆ ಹೊಸ ಹೆಸರು; ವಿಜಯ್‌ ಹೊಸ ಆಟ ಶುರು

Share this… Facebook Whatsapp Telegram Pinterest Twitter Linkedinಚೆನ್ನೈ: ನಟ ವಿಜಯ್‌ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ತಮಿಳುನಾಡಿನ ರಾಜಕೀಯದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆ ನಡೆಯುತ್ತಿದೆ. ಇದೀಗ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಕಾಂಗ್ರೆಸ್‌ ಸೇರಿದಂತೆ ಹಲವು ಪಕ್ಷಗಳು ಸೇರಿರುವ ಮೈತ್ರಿಗೆ ಹೊಸ ಹೆಸರು ಫೈನಲ್‌ ಆಗಿದೆ. ಈ ಮೈತ್ರಿಗೆ ‘ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿ’ (SSJVA) ಎಂದು ಅಧಿಕೃತವಾಗಿ ಹೆಸರಿಡಲಾಗಿದೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ…

Read More

‘ಇಂದು ಸಿಎಂ – ನಾಳೆ ಪ್ರಧಾನಿ’;ತಮಿಳುನಾಡಿನಲ್ಲಿ ವೈರಲ್ ಆಯ್ತು ಹೊಸ ಪೋಸ್ಟರ್!

Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡಿನ ತೂತುಕುಡಿ ನಗರದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ್ ಅವರನ್ನು ‘ನಾಳಿನ ಪ್ರಧಾನಿ’ ಎಂದು ಬಿಂಬಿಸಿರುವ ಪೋಸ್ಟರ್‌ಗಳು ಇದೀಗ ಭಾರೀ ಚರ್ಚೆಗೆ ಕಾರಣವಾಗಿವೆ. ಟಿವಿಕೆ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಸುಧಾಕರ್‌ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಪೋಸ್ಟರ್‌ಗಳಲ್ಲಿ ವಿಜಯ್ ಅವರನ್ನು ಭವಿಷ್ಯದ ಪ್ರಧಾನಿಯಾಗಿ ಬಿಂಬಿಸಲಾಗಿದ್ದು, ಇದರ ಬೆನ್ನಲ್ಲೇ ವಿಜಯ್ ಅವರ ರಾಷ್ಟ್ರೀಯ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ….

Read More