‘ಇಂದು ಸಿಎಂ – ನಾಳೆ ಪ್ರಧಾನಿ’;ತಮಿಳುನಾಡಿನಲ್ಲಿ ವೈರಲ್ ಆಯ್ತು ಹೊಸ ಪೋಸ್ಟರ್!
Share this… Facebook Whatsapp Telegram Pinterest Twitter Linkedinಚೆನ್ನೈ: ತಮಿಳುನಾಡಿನ ತೂತುಕುಡಿ ನಗರದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ್ ಅವರನ್ನು ‘ನಾಳಿನ ಪ್ರಧಾನಿ’ ಎಂದು ಬಿಂಬಿಸಿರುವ ಪೋಸ್ಟರ್‌ಗಳು ಇದೀಗ ಭಾರೀ ಚರ್ಚೆಗೆ ಕಾರಣವಾಗಿವೆ. ಟಿವಿಕೆ ಪಕ್ಷಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಸುಧಾಕರ್ ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಪೋಸ್ಟರ್‌ಗಳಲ್ಲಿ ವಿಜಯ್ ಅವರನ್ನು ಭವಿಷ್ಯದ ಪ್ರಧಾನಿಯಾಗಿ ಬಿಂಬಿಸಲಾಗಿದ್ದು, ಇದರ ಬೆನ್ನಲ್ಲೇ ವಿಜಯ್ ಅವರ ರಾಷ್ಟ್ರೀಯ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ….