ISRO Recruitment 2026: ಇಸ್ರೋದಲ್ಲಿ 97 ಹುದ್ದೆಗಳಿಗೆ ಅರ್ಜಿ ಆಹ್ವಾನ; 1.42 ಲಕ್ಷದವರೆಗೆ ವೇತನ!
Share this… Facebook Whatsapp Telegram Pinterest Twitter Linkedinಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಅಡಿಯಲ್ಲಿ ಕಾರ್ಯನಿರ್ವಹಿಸುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ (SDSC SHAR) ಉದ್ಯೋಗ ಪಡೆಯಲು ಅವಕಾಶವಿದೆ. ಶ್ರೀಹರಿಕೋಟಾದಲ್ಲಿರುವ ಈ ಕೇಂದ್ರವು ವಿವಿಧ ವಿಭಾಗಗಳ ಒಟ್ಟು 97 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಭಾರತೀಯ ನಾಗರಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 97 ಹುದ್ದೆಗಳಿಗೆ ನೇಮಕಾತಿ ಈ ನೇಮಕಾತಿಯಲ್ಲಿ ತಾಂತ್ರಿಕ ಸಹಾಯಕ, ತಂತ್ರಜ್ಞ, ವೈಜ್ಞಾನಿಕ…