Trisha: ತ್ರಿಷಾ ರಾಜಕೀಯ ಪ್ರವೇಶ ಫಿಕ್ಸ್

Share this… Facebook Whatsapp Telegram Pinterest Twitter Linkedinಖ್ಯಾತ ನಟಿ ತ್ರಿಷಾ ಕೃಷ್ಣನ್ ಅವರ ಕೊಯಮತ್ತೂರು ಭೇಟಿ ತಮಿಳುನಾಡಿನಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮೊಬೈಲ್ ಶೋರೂಮ್ ಉದ್ಘಾಟನೆಗೆ ಆಗಮಿಸಿದ್ದ ನಟಿಯನ್ನು ನೋಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದರು. ಈ ಜನಸ್ತೋಮದ ಬೆನ್ನಲ್ಲೇ ತ್ರಿಷಾ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ಆದರೆ ಈ ಕುರಿತು ನಟಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ತ್ರಿಷಾ ನೋಡಲು ಮುಗಿಬಿದ್ದ ಅಭಿಮಾನಿಗಳು! ಕೊಯಮತ್ತೂರಿನಲ್ಲಿ ನಡೆದ ಮೊಬೈಲ್ ಶೋರೂಮ್…

Read More