ತೆಲುಗು ನಿರ್ದೇಶಕನ ಜೊತೆ ಯಶ್‌ ಹೊಸ ಸಿನಿಮಾ? ‘ಟಾಕ್ಸಿಕ್’ ಬಳಿಕ ರಾಕಿ ಭಾಯ್ ಮುಂದಿನ ಚಿತ್ರ ಇದೇ ನೋಡಿ!

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ರಾಕಿ ಭಾಯ್ ಯಶ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ‘ಟಾಕ್ಸಿಕ್’ ಚಿತ್ರದ ಬಳಿಕ ಯಶ್ ಯಾವ ನಿರ್ದೇಶಕರ ಜೊತೆ ಕೈಜೋಡಿಸಲಿದ್ದಾರೆ ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ತೆಲುಗು ನಿರ್ದೇಶಕನ ಜೊತೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಯಶ್ ಜೊತೆ ಸಿನಿಮಾ ಮಾಡ್ತಾರಾ ಹನುಮ ರೆಡ್ಡಿ? ಮಂಚು ಮನೋಜ್ ನಾಯಕನಾಗಿ ನಟಿಸುತ್ತಿರುವ ಪ್ಯಾನ್‌…

Read More

‘ಇದು ನಮ್ಮ ಹುಡುಗನ ಸಿನಿಮಾ’; ಟಾಕ್ಸಿಕ್ ನೋಡಿ ಶಿವಣ್ಣ ಹೇಳಿದ್ದೇನು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಟ ಶಿವರಾಜ್‌ಕುಮಾರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಶಿವಣ್ಣ, “ಇದು ನಮ್ಮ ಹುಡುಗನ ಸಿನಿಮಾ” ಎಂದು ಯಶ್ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ಅದರಲ್ಲೂ ಸಿನಿಮಾದ ಕೊನೆಯ 20 ನಿಮಿಷಗಳು ಗೇಮ್ ಚೇಂಜಿಂಗ್ ಆಗಿವೆ ಎಂದು ಹೇಳಿದ್ದಾರೆ. ಸಿನಿಮಾದಲ್ಲಿ ಯಶ್ ಅದ್ಭುತವಾಗಿ ಮಿಂಚಿದ್ದಾರೆ. ಅದರಲ್ಲೂ ಲಾಸ್ಟ್ 20 ನಿಮಿಷ ಅಂತೂ ಗೇಮ್ ಚೇಂಜಿಂಗ್. ಯಾರು ನೆಗೆಟಿವ್…

Read More

Toxic: ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ಬರೆದ ಟಾಕ್ಸಿಕ್ ಸಿನಿಮಾ

Share this… Facebook Whatsapp Telegram Pinterest Twitter LinkedinToxic: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಸದ್ದು ಮಾಡುತ್ತಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿರುವ ಸಿನಿಮಾದ ಮುಂಗಡ ಬುಕಿಂಗ್‌ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾದ ಮುಂಗಡ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗಿದೆ. ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಇದುವರೆಗೆ 4.73 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು…

Read More

ರಾಧಿಕಾ-ಮಕ್ಕಳ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ ಯಶ್; ಫೋಟೋಸ್ ವೈರಲ್

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ತುಸು ವಿಭಿನ್ನವಾಗಿ ಆಚರಿಸಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರೂ ಯಶ್ ಹಬ್ಬದ ಸಂಭ್ರಮದಿಂದ ದೂರ ಉಳಿದಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಸದ್ಯ ಬ್ಯುಸಿಯಾಗಿದ್ದಾರೆ. ಹೀಗಾಗಿ ಹಬ್ಬದ ದಿನ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ನೇರವಾಗಿ ಇರಲು ಸಾಧ್ಯವಾಗಿಲ್ಲ. ಆದರೆ, ಬಿಡುವಿಲ್ಲದ ಕೆಲಸದ ನಡುವೆಯೂ…

Read More