Russia Ukraine War: ರಷ್ಯಾ ಡ್ರೋನ್ ದಾಳಿಗೆ ಉಕ್ರೇನ್ ತತ್ತರ; 27 ಬಲಿ, 42 ಮಂದಿಗೆ ಗಾಯ
Share this… Facebook Whatsapp Telegram Pinterest Twitter Linkedinಕೀವ್: ಉಕ್ರೇನ್‌ನ ರಾಜಧಾನಿ ಕೀವ್ (Russia Ukraine War) ಮೇಲೆ ರಷ್ಯಾ ನಡೆಸಿದ ಭೀಕರ ಡ್ರೋನ್ ದಾಳಿಯಿಂದಾಗಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, 42 ಜನರು ಗಾಯಗೊಂಡಿದ್ದಾರೆ. ರಾತ್ರಿ ಪೂರ್ತಿ ನಡೆದ ದಾಳಿಯಿಂದ ಹಲವು ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯ ತೀವ್ರತೆಗೆ ಕನಿಷ್ಠ 50 ವಸತಿ ಕಟ್ಟಡಗಳು ಹಾನಿಗೊಳಗಾಗಿವೆ. ಹಲವು ಮನೆಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ದಾಳಿಗೊಳಗಾದ ಬುಚಾ ಜಿಲ್ಲೆಯ ಪ್ರದೇಶದಿಂದ 380ಕ್ಕೂ ಹೆಚ್ಚು…