ರಾಧಿಕಾ-ಮಕ್ಕಳ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ ಯಶ್; ಫೋಟೋಸ್ ವೈರಲ್

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ತುಸು ವಿಭಿನ್ನವಾಗಿ ಆಚರಿಸಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರೂ ಯಶ್ ಹಬ್ಬದ ಸಂಭ್ರಮದಿಂದ ದೂರ ಉಳಿದಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಸದ್ಯ ಬ್ಯುಸಿಯಾಗಿದ್ದಾರೆ. ಹೀಗಾಗಿ ಹಬ್ಬದ ದಿನ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ನೇರವಾಗಿ ಇರಲು ಸಾಧ್ಯವಾಗಿಲ್ಲ. ಆದರೆ, ಬಿಡುವಿಲ್ಲದ ಕೆಲಸದ ನಡುವೆಯೂ…

Read More