Toxic: ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ಬರೆದ ಟಾಕ್ಸಿಕ್ ಸಿನಿಮಾ

Share this… Facebook Whatsapp Telegram Pinterest Twitter LinkedinToxic: ರಾಕಿಂಗ್‌ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಗೂ ಮುನ್ನವೇ ಭರ್ಜರಿ ಸದ್ದು ಮಾಡುತ್ತಿದೆ. ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿರುವ ಸಿನಿಮಾದ ಮುಂಗಡ ಬುಕಿಂಗ್‌ಗೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾದ ಮುಂಗಡ ಬುಕಿಂಗ್ ಆಗಸ್ಟ್ 21ರಿಂದ ಆರಂಭವಾಗಿದೆ. ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಇದುವರೆಗೆ 4.73 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು…

Read More

‘ಟಾಕ್ಸಿಕ್’ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ಅವಘಡ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ, ಪೊಲೀಸರಿಂದ FIR

Share this… Facebook Whatsapp Telegram Pinterest Twitter Linkedinಹೈದರಾಬಾದ್: ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು FIR ದಾಖಲಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ಹಾಗೂ ಸ್ಥಳದ ಮ್ಯಾನೇಜ್‌ಮೆಂಟ್ ವಿರುದ್ಧ ತನಿಖೆ ಆರಂಭವಾಗಿದೆ. ಆಗಸ್ಟ್‌ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿಯ ಬೃಹತ್ ಮೈದಾನದಲ್ಲಿ ‘ಟಾಕ್ಸಿಕ್’ ಚಿತ್ರದ ಅದ್ಧೂರಿ ಪ್ರೀ-ರಿಲೀಸ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಟ ಯಶ್, ಕಿಯಾರಾ ಅಡ್ವಾಣಿ,…

Read More

‘ಟಾಕ್ಸಿಕ್’ ಸಿನಿಮಾ ಮೂಲಕ ರಾಧಿಕಾ ಪಂಡಿತ್ ಆಸೆ ಈಡೇರಿಸಿದ ಯಶ್

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಸಿನಿಮಾ ಬಗ್ಗೆ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ನಡೆಯುತ್ತಿದ್ದು, ಅಡ್ವಾನ್ಸ್ ಬುಕಿಂಗ್ ಕೂಡ ಜೋರಾಗಿದೆ. ಈ ನಡುವೆ ರಾಧಿಕಾ ಪಂಡಿತ್ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಸಂದರ್ಶನವೊಂದು ಮತ್ತೆ ವೈರಲ್ ಆಗಿದೆ. ಸಂದರ್ಶನದಲ್ಲಿ ರಾಧಿಕಾ ಹೇಳಿದ್ದೇನು? ಹಳೆಯ ಸಂದರ್ಶನವೊಂದರಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ಅವರನ್ನು ಯಾವ ರೀತಿಯ ಪಾತ್ರದಲ್ಲಿ…

Read More

ರಾಧಿಕಾ-ಮಕ್ಕಳ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ ಯಶ್; ಫೋಟೋಸ್ ವೈರಲ್

Share this… Facebook Whatsapp Telegram Pinterest Twitter Linkedinಸ್ಯಾಂಡಲ್‌ವುಡ್‌ನ ಜನಪ್ರಿಯ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ವರಮಹಾಲಕ್ಷ್ಮೀ ಹಬ್ಬವನ್ನು ತುಸು ವಿಭಿನ್ನವಾಗಿ ಆಚರಿಸಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರೂ ಯಶ್ ಹಬ್ಬದ ಸಂಭ್ರಮದಿಂದ ದೂರ ಉಳಿದಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಸದ್ಯ ಬ್ಯುಸಿಯಾಗಿದ್ದಾರೆ. ಹೀಗಾಗಿ ಹಬ್ಬದ ದಿನ ಪತ್ನಿ ರಾಧಿಕಾ ಪಂಡಿತ್ ಹಾಗೂ ಮಕ್ಕಳ ಜೊತೆ ನೇರವಾಗಿ ಇರಲು ಸಾಧ್ಯವಾಗಿಲ್ಲ. ಆದರೆ, ಬಿಡುವಿಲ್ಲದ ಕೆಲಸದ ನಡುವೆಯೂ…

Read More

ನಿರ್ದೇಶಕಿ ಗೀತೂ ಜೊತೆಗಿನ ಭಿನ್ನಾಭಿಪ್ರಾಯದ ಬಗ್ಗೆ ಯಶ್ ಮಾತು; ‘ಟಾಕ್ಸಿಕ್’ ಸಂಗೀತದ ವಿಚಾರದಲ್ಲಿ ಏನಾಗಿತ್ತು?

Share this… Facebook Whatsapp Telegram Pinterest Twitter Linkedinರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸಿನಿಮಾ ಶೂಟಿಂಗ್‌ ವೇಳೆ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್‌ದಾಸ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಸುದ್ದಿಗಳು ಹಲವು ಬಾರಿ ಹರಿದಾಡಿದ್ದವು. ಇದೀಗ ಸ್ವತಃ ಯಶ್ ಅವರೇ ಈ ಬಗ್ಗೆ ಮಾತನಾಡಿದ್ದು, ಅಸಲಿ ವಿಚಾರ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಸಂಗೀತದ ವಿಚಾರದಲ್ಲೇ ಭಿನ್ನಾಭಿಪ್ರಾಯ ಇತ್ತೀಚೆಗೆ ನಡೆದ ‘ಟಾಕ್ಸಿಕ್’ ಪ್ರಚಾರ ಕಾರ್ಯಕ್ರಮದಲ್ಲಿ ಯಶ್ ಸಿನಿಮಾದ…

Read More

‘ಟಾಕ್ಸಿಕ್’ ಟ್ರೈಲರ್‌ ರಿಲೀಸ್‌; ಅಭಿಮಾನಿಗಳಿಗೆ ಯಶ್‌ ಕೊಟ್ಟ ಮಾತೇನು?

Share this… Facebook Whatsapp Telegram Pinterest Twitter Linkedinಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್‌ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಈ ವೇಳೆ ನಟ ಯಶ್‌ ಸಿನಿಮಾ ಬಗ್ಗೆ ಹಾಗೂ ತಮ್ಮ ಸಿನಿ ಜರ್ನಿ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಈ ಹಂತಕ್ಕೆ ಬರಲು ಕರ್ನಾಟಕದ ಜನರ ಪ್ರೀತಿ ಮತ್ತು ಬೆಂಬಲವೇ ಕಾರಣ ಎಂದು ಯಶ್‌ ಹೇಳಿದ್ದಾರೆ. ತಮ್ಮ ಹಿಂದಿನ ಸಿನಿಮಾಗಳಿಗೆ ಪ್ರೇಕ್ಷಕರು ನೀಡಿದ ಪ್ರೀತಿಯೇ ‘ಟಾಕ್ಸಿಕ್’ಗೆ ಇಂಧನವಾಗಿದೆ ಎಂದು ಅವರು ಹೇಳಿದ್ದಾರೆ. “ನಿಮ್ಮ ಆಶೀರ್ವಾದ…

Read More

ನವೆಂಬರ್ 6ಕ್ಕೆ ವಿಶ್ವದಾದ್ಯಂತ ‘ರಾಮಾಯಣ’ ರಿಲೀಸ್; ಇಂಗ್ಲಿಷ್ ಟ್ರೇಲರ್ ಬಿಡುಗಡೆ ಮಾಡಿದ ನಿರ್ಮಾಪಕರು

Share this… Facebook Whatsapp Telegram Pinterest Twitter Linkedinರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಮೊದಲ ಭಾಗದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಜೊತೆಗೆ, ಜಾಗತಿಕ ಪ್ರೇಕ್ಷಕರಿಗಾಗಿ ಚಿತ್ರದ ಇಂಗ್ಲಿಷ್ ಡಬ್ ಟ್ರೇಲರ್ ಕೂಡ ಬಿಡುಗಡೆ ಮಾಡಲಾಗಿದೆ. ‘ರಾಮಾಯಣ’ ಚಿತ್ರದ ಅಂತರರಾಷ್ಟ್ರೀಯ ವಿತರಣಾ ಪಾಲುದಾರ ಸೋನಿ ಪಿಕ್ಚರ್ಸ್ ಇಂಗ್ಲಿಷ್ ಟ್ರೇಲರ್ ಬಿಡುಗಡೆ ಮಾಡಿ, 2026ರ ನವೆಂಬರ್ 6ರಂದು ಸಿನಿಮಾ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದೆ. ಸುಮಾರು 4 ನಿಮಿಷ…

Read More

ಸಾಯಿ ಪಲ್ಲವಿ ಬದಲು ಸೀತೆಯಾಗಿ ಮಿಂಚಬೇಕಿದ್ದ ಈ ಕನ್ನಡದ ನಟಿ; ಚಾನ್ಸ್‌ ಕೈತಪ್ಪಿದ್ದು ಹೇಗೆ ಗೊತ್ತಾ?

Share this… Facebook Whatsapp Telegram Pinterest Twitter LinkedinRamayana Film: ಭಾರತದ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಈ ಸಿನಿಮಾದಲ್ಲಿ ಸೀತೆಯ ಪಾತ್ರಕ್ಕಾಗಿ ಮೊದಲು ಕನ್ನಡದ ನಟಿಯೊಬ್ಬರು ಆಡಿಷನ್ ನೀಡಿದ್ದರು ಎಂಬ ಮಾಹಿತಿ ಮತ್ತೆ ಚರ್ಚೆಗೆ ಬಂದಿದೆ. ಆದರೆ ಕೊನೆಗೆ ಈ ಪಾತ್ರ ಸಾಯಿ ಪಲ್ಲವಿ ಕೈಸೇರಿತು. ರಣ್‌ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಸೇರಿದಂತೆ ದೊಡ್ಡ ತಾರಾಗಣ ಇರುವ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತಿದೊಡ್ಡ ಬಜೆಟ್ ಸಿನಿಮಾಗಳಲ್ಲಿ ಒಂದಾಗಿದೆ….

Read More